Wednesday, January 17, 2018

ಫೆ.1,2ಕ್ಕೆ ತುಮಕೂರು ಜಿಲ್ಲಾ ಸಾಹಿತ್ಯ ಸಮ್ಮೇಳನ -

ಕೃಷ್ಣಮೂರ್ತಿ ಹನೂರರಿಂದ ಹೊಸ ತಲೆಮಾರಿಗೆ ಗದುಗಿನ ಭಾರತ 2.0: ಕಂತು-೫

ಬುದ್ದದೇವದಾಸ್ ಗುಪ್ತರಿಗೆ ಶ್ರದ್ದಾಂಜಲಿ - Buddhadev Das Gupta ● RIP ● January 2018 ● In Memorian VIDEO ● Celebrity...

ಆಧುನಿಕತೆಯಲ್ಲಿ ಕೊಚ್ಚಿ ಹೋದ ಕಣ ಸುಗ್ಗಿ

ಲಾತವ್ಯ ಆಚಾರ್ಯ - ಉಡುಪಿ ಪರ್ಯಾಯದಲ್ಲಿ ಕನಕದಾಸರಿಗೆ ಮೊದಲ ಮಣೆ

ಉಡುಪಿ ಪರ್ಯಾಯದಲ್ಲಿ ಕನಕದಾಸರಿಗೆ ಮೊದಲ ಮಣೆ | Udayavani -ವಿಶೇಷವೆಂದರೆ ಉಡುಪಿ ಅಷ್ಟಮಠದಲ್ಲಿ ಇದುವರೆಗೆ ಸುಮಾರು 240ಕ್ಕೂ ಮಿಕ್ಕಿ ಯತಿಗಳು ಆಗಿಹೋಗಿದ್ದಾರೆ. ಶ್ರೀ ವ್ಯಾಸರು,
ಶ್ರೀ ರಾಘವೇಂದ್ರರು, ಪುರಂದರರಂತಹ ಅಪರೋಕ್ಷ ಜ್ಞಾನಿಗಳು ಪ್ರಸಿದ್ಧ ಸಂತರು ಈ ಕ್ಷೇತ್ರದಲ್ಲಿ ಬಹುಕಾಲ ಅಪಾರ ಸೇವೆ ಸಲ್ಲಿಸಿದ್ದಾರೆ. ಆದರೆ ಕನಕದಾಸರ ಹೊರತು ಇನ್ನಾರ ಸ್ಮಾರಕವೂ ಉಡುಪಿ ಕೃಷ್ಣ ಮಠದಲ್ಲಿ ಇಲ್ಲ.