Friday, February 12, 2016

ಸಿಯಾಚಿನ್ ಹಿಮದಲ್ಲಿ ಹೂತ ಪ್ರಶ್ನೆಗಳು - ನಾಗೇಶ್ ಹೆಗಡೆ

ಸಿಯಾಚಿನ್ ಹಿಮದಲ್ಲಿ ಹೂತ ಪ್ರಶ್ನೆಗಳು: ಇಲ್ಲವೇ ಇಲ್ಲವೆನ್ನುವಷ್ಟು ಅಪರೂಪದ ಘಟನೆ ಅದು. ಆಚೀಚೆ ಮಿಸುಕಾಡಲು ಅವಕಾಶವೇ ಇಲ್ಲದಂತೆ ಬೆನ್ನ ಮೇಲೆ ಹತ್ತು ಮೀಟರ್ ದಪ್ಪದ ಹಿಮರಾಶಿ ಬಿದ್ದಿದ್ದರೂ ಲ್ಯಾನ್ಸ್ ನಾಯಕ್ ಹನುಮಂತಪ್ಪ ಕೊಪ್ಪದ ಅವರು ಘನಘೋರ ಚಳಿಯಲ್ಲಿ ಐದು ದಿನಗಳ ಕಾಲ ಉಸಿರು ಉಳಿಸಿಕೊಂಡು ಬದುಕಿರುವುದು ಅಸಾಮಾನ್ಯ ಸಂತಸದ ಘಟನೆ. ಅವರನ್ನು ಮೇಲೆತ್ತಲು ಶ್ರಮಿಸಿದವರಿಗೆಲ್ಲ ಅಭಿನಂದನೆಗಳು. ಆದರೆ ಅವರ ದೇಹದಡಿ ಹೂತಿದ್ದ ಅನೇಕ ಪ್ರಶ್ನೆಗಳನ್ನೂ ನಾವು ಮೇಲೆತ್ತಿ ನೋಡಬೇಕಿದೆ.

No comments:

Post a Comment