ರಾಜ್ಯ ಸರ್ಕಾರಕ್ಕೆ ರಾಷ್ಟ್ರೀಯ ಮಹಿಳಾ ಆಯೋಗ ನೋಟಿಸ್: ಬೆಂಗಳೂರಿನಲ್ಲಿ ತಾಂಜಾನಿಯಾ ಮೂಲದ ವಿದ್ಯಾರ್ಥಿನಿ ಮೇಲೆ ನಡೆದಿರುವ ದೌರ್ಜನ್ಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಷ್ಟ್ರೀಯ ಮಹಿಳಾ ಆಯೋಗ, ಪ್ರಕರಣ ಕುರಿತು ತಕ್ಷಣ ವರದಿ ನೀಡುವಂತೆ ರಾಜ್ಯ ಸರ್ಕಾರ
ಕ್ಕೆ ನೋಟಿಸ್ ಜಾರಿ ಮಾಡಿದೆ.
ಕ್ಕೆ ನೋಟಿಸ್ ಜಾರಿ ಮಾಡಿದೆ.
No comments:
Post a Comment