ಭಾರತದೊಳಗೆ ಸ್ವಾತಂತ್ರ್ಯ ಬೇಕು: ಕನ್ಹಯ್ಯಾ ಕುಮಾರ್: ‘ನಾನು ಭಾರತದಿಂದ ಸ್ವಾತಂತ್ರ್ಯ ಕೇಳುತ್ತಿಲ್ಲ, ಭಾರತದ ಒಳಗೆ ಸ್ವಾತಂತ್ರ್ಯವನ್ನು ಕೇಳುತ್ತಿದ್ದೇನೆ’. ಇದು ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯಾ ಕುಮಾರ್ ಅವರು ಗುರುವಾರ ತಿಹಾರ್ ಜೈಲಿನಿಂದ ಬಿಡುಗಡೆಯಾದ ನಂತರ, ರಾತ್ರಿ ಜೆಎನ್‌ಯು ಕ್ಯಾಂಪಸ್‌ನಲ್ಲಿ ಮಾಡಿದ ಭಾಷಣದ ತುಣುಕು.
No comments:
Post a Comment