stat Counter



Thursday, March 10, 2016

ಸಂಶೋಧನೆಯ ಸತ್ಯದಿಂದಾಗಿಯೇ ಕಲಬುರ್ಗಿ ಹತ್ಯೆ - -ಬಿಳಿಮಲೆ

ಸಂಶೋಧನೆಯ ಸತ್ಯದಿಂದಾಗಿಯೇ ಕಲಬುರ್ಗಿ ಹತ್ಯೆ: ‘ಸಂಶೋಧಕ ಎಂ.ಎಂ. ಕಲಬುರ್ಗಿ ಅವರು ತಮ್ಮ ಸಂಶೋಧನೆಯ ಸತ್ಯಗಳಿಂದಾಗಿಯೇ ಅಮಾನುಷವಾಗಿ ಕೊಲೆಯಾದರು’ ಎಂದು ನವದೆಹಲಿಯ ಜವಾಹರಲಾಲ್‌ ನೆಹರೂ ವಿಶ್ವವಿದ್ಯಾಲಯದ (ಜೆಎನ್‌ಯು) ಕನ್ನಡ ಅಧ್ಯಯನ ಪೀ {ನುಡಿಹಬ್ಬದ ಭಾಷಣವನ್ನು ಐದು ನಿಮಿಷಕ್ಕೆ ಮೊಟಕುಗೊಳಿಸಿರುವುದಕ್ಕೆ ಪ್ರೊ. ಪುರುಷೋತ್ತಮ ಬಿಳಿಮಲೆ ಅವರು ವೇದಿಕೆ ಮೇಲೆ ಅಸಮಾಧಾನ ವ್ಯಕ್ತಪಡಿಸಿದರು}.

No comments:

Post a Comment