stat Counter



Saturday, March 26, 2016

‘ಮಹಾರಾಣಿ’ ವಿದ್ಯಾರ್ಥಿನಿಯರ ಮಾರಾಮಾರಿ

‘ಮಹಾರಾಣಿ’ ವಿದ್ಯಾರ್ಥಿನಿಯರ ಮಾರಾಮಾರಿ: ಬೆಂಗಳೂರಿನ ಮಹಾರಾಣಿ ಕಾಲೇಜಿನ ಸಹ ಪ್ರಾಧ್ಯಾಪಕರು ಹಾಗೂ ಪ್ರಾಂಶುಪಾಲರ ವರ್ಗಾವಣೆ ವಿಚಾರ ಶನಿವಾರ ವಿಕೋಪಕ್ಕೆ ಹೋಗಿ ವಿದ್ಯಾರ್ಥಿನಿಯರ ಎರಡು ಗುಂಪುಗಳ ನಡುವೆ ತೀವ್ರ ಹೊಡೆದಾಟಕ್ಕೆ ಕಾರಣವಾಯಿತು.

No comments:

Post a Comment