stat Counter



Saturday, April 9, 2016

ನರೇಗಾ: ₹ 12 ಸಾವಿರ ಕೋಟಿ ಬಿಡುಗಡೆ

ನರೇಗಾ: ₹ 12 ಸಾವಿರ ಕೋಟಿ ಬಿಡುಗಡೆ: ಬರಪೀಡಿತ ರಾಜ್ಯಗಳಿಗೆ ಸಕಾಲದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ(ನರೇಗಾ) ಹಣ ನೀಡದ ಕೇಂದ್ರ ಸರ್ಕಾರವನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ, ಶನಿವಾರ ಕೇಂದ್ರ ₹ 12,320 ಕೋಟಿ ಅನುದಾನ ಬಿಡುಗಡೆ ಮಾಡಿದೆ.

No comments:

Post a Comment