stat Counter



Wednesday, April 13, 2016

ಅಂಬೇಡ್ಕರ್‌ ಪ್ರಶಸ್ತಿಗೆ ಚಿಂತಕ ಚಿನ್ನಸ್ವಾಮಿ ಮಾಂಬಳ್ಳಿ ಆಯ್ಕೆ

ಅಂಬೇಡ್ಕರ್‌ ಪ್ರಶಸ್ತಿಗೆ ಚಿಂತಕ ಚಿನ್ನಸ್ವಾಮಿ ಮಾಂಬಳ್ಳಿ ಆಯ್ಕೆ: ರಾಜ್ಯ ಸರ್ಕಾರದ 2016ನೇ ಸಾಲಿನ ಡಾ.ಬಿ.ಆರ್‌. ಅಂಬೇಡ್ಕರ್‌ ಪ್ರಶಸ್ತಿಗೆ ಸಿಪಿಡಬ್ಲುಡಿ ನಿವೃತ್ತ ಮುಖ್ಯ ಎಂಜಿನಿಯರ್‌, ದಲಿತ ಚಿಂತಕ ಎಸ್‌.ಚಿನ್ನಸ್ವಾಮಿ ಮಾಂಬಳ್ಳಿ  ಅವರನ್ನು ಆಯ್ಕೆ ಮಾಡಲಾಗಿದೆ.

No comments:

Post a Comment