ಅಸ್ಪೃಶ್ಯತೆ ದಲಿತರ ಸಮಸ್ಯೆ ಅಲ್ಲ: ‘ಅಸ್ಪೃಶ್ಯತೆ ಎನ್ನುವುದು ದಲಿತರ ಸಮಸ್ಯೆಯಲ್ಲ. ಅದನ್ನು ಯಾರು ಆಚರಿಸುತ್ತಾರೋ ಅವರ ಸಮಸ್ಯೆ’ ಎಂದು ಸಾಹಿತಿ ದೇವನೂರ ಮಹದೇವ ಹೇಳಿದರು. ಹೊಳೆನರಸೀಪುರದ ಸಿಗರನಹಳ್ಳಿಯಲ್ಲಿ ದಲಿತರಿಗೆ ದೇವಸ್ಥಾನ ಮತ್ತು ಸಮುದಾಯ ಭವನಕ್ಕೆ ಪ್ರವೇಶ ನಿರಾಕರಿಸಿರುವ ಪ್ರಕರಣದ ಬಗ್ಗೆ ‘ಪ್ರಜಾವಾಣಿ’ ಯೊಂದಿಗೆ ಅವರು ಮಾತನಾಡಿದರು.
No comments:
Post a Comment