13ನೇ ವರ್ಷದಲ್ಲಿ 20 ಸಾವಿರ ಲೇಖನ!: ಕೇವಲ ಎರಡು ಲೇಖನಗಳ ಪ್ರಕಟಣೆಯೊಂದಿಗೆ 2003ರ ಜೂನ್‌ನಲ್ಲಿ ಆರಂಭವಾದ ಕನ್ನಡ ವಿಕಿಪೀಡಿಯ ಈಗ ತನ್ನ ಒಡಲಲ್ಲಿ 20 ಸಾವಿರ ಲೇಖನಗಳನ್ನು ತುಂಬಿಸಿಕೊಂಡಿದೆ. ‘ನಾನು ನಿನಗೆ, ನೀನು ನನಗೆ’ ಎನ್ನುವ ತತ್ವದಲ್ಲಿ ಕೆಲಸ ಮಾಡುತ್ತಿರುವ ‘ಕನ್ನಡ ವಿಕಿ’ ಜೂನ್‌ನಲ್ಲಿ 13 ವರ್ಷ ಪೂರ್ಣಗೊಳಿಸಲಿದೆ.
No comments:
Post a Comment