ಬಿಜೆಪಿಯ ಫೇಸ್‌ಬುಕ್ ಗೆಳೆತನದ ಮರ್ಮ | Prajavani: ಭಾವನೆಗಳನ್ನು ಕೆರಳಿಸುವುದು ರಾಜಕೀಯ ಪಕ್ಷಗಳಿಗೆ ವೋಟು ಗಳಿಸುವ ತಂತ್ರವಾದರೆ ಅಂಥದ್ದಕ್ಕೆ ವೇದಿಕೆ ಒದಗಿಸುವುದು ಫೇಸ್‌ಬುಕ್ ತರಹದ ಕಂಪೆನಿಗಳಿಗೆ ತಮ್ಮ ಲಾಭವನ್ನು ಹೆಚ್ಚಿಸಿಕೊಳ್ಳುವ ಮಾರ್ಗ. ಇವುಗಳನ್ನು ‘ಸ್ವತಂತ್ರ’ ಅಥವಾ ‘ತಟಸ್ಥ’ ಎಂದು ಭಾವಿಸುವುದರಲ್ಲಿ ಅರ್ಥವಿಲ್ಲ.
No comments:
Post a Comment