ಊರ್ಜಿತ್ ಪಟೇಲ್ ರಾಜೀನಾಮೆ: ಮನಮೋಹನ್ ಸಿಂಗ್ ಹೇಳಿದ್ದೇನು ? | Vartha Bharati- ವಾರ್ತಾ ಭಾರತಿ: ಹೊಸದಿಲ್ಲಿ, ಡಿ. 11: ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಊರ್ಜಿತ್ ಪಟೇಲ್ ಅವರ ದಿಢೀರ್ ರಾಜೀನಾಮೆ ದುರದೃಷ್ಟಕರ ಹಾಗೂ ದೇಶದ ಆರ್ಥಿಕತೆಗೆ ಬಲುದೊಡ್ಡ ಹೊಡೆತ ಎಂದು ಮಾಜಿ ಪ್ರಧಾನಿ ಹಾಗೂ ಖ್ಯಾತ ಅರ್ಥಶಾಸ್ತ್ರಜ್ಞ ಮನಮೋಹನ್ ಸಿಂಗ್ ಹೇಳಿದ್ದಾರೆ. ಆರ್‌ಬಿಐ ಸ್ವಾಯತ್ತತೆ ಬಗ್ಗೆ ಸರ್ಕಾರದ ಜತೆ ತಿಕ್ಕಾಟದಲ್ಲಿದ್ದ ಪಟೇಲ್ ಸೋಮವಾರ ಮುಂಜಾನೆ ವೈಯಕ್ತಿಕ ಕಾರಣ ನೀಡಿ ದಿಢೀರ್ ರಾಜೀನಾಮೆ ನೀಡಿದ್ದರು. ಸರ್ಕಾರದ ಜತೆಗಿನ ಭಿನ್ನಾಭಿಪ್ರಾಯಗಳ ಜತೆ ಚರ್ಚಿಸಲು ಆಯೋಜಿಸಿದ್ದ ಸಭೆ
No comments:
Post a Comment