stat Counter



Showing posts with label tanjaniya student case. Show all posts
Showing posts with label tanjaniya student case. Show all posts

Thursday, February 4, 2016

ರಾಜ್ಯ ಸರ್ಕಾರಕ್ಕೆ ರಾಷ್ಟ್ರೀಯ ಮಹಿಳಾ ಆಯೋಗ ನೋಟಿಸ್

ರಾಜ್ಯ ಸರ್ಕಾರಕ್ಕೆ ರಾಷ್ಟ್ರೀಯ ಮಹಿಳಾ ಆಯೋಗ ನೋಟಿಸ್: ಬೆಂಗಳೂರಿನಲ್ಲಿ ತಾಂಜಾನಿಯಾ ಮೂಲದ ವಿದ್ಯಾರ್ಥಿನಿ ಮೇಲೆ ನಡೆದಿರುವ ದೌರ್ಜನ್ಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಷ್ಟ್ರೀಯ ಮಹಿಳಾ ಆಯೋಗ, ಪ್ರಕರಣ ಕುರಿತು ತಕ್ಷಣ ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದೆ.