stat Counter



Tuesday, March 29, 2016

ಜಾಟ್ ಮೀಸಲಾತಿ ಮಸೂದೆ ಸರ್ವಾನುಮತದಿಂದ ಅಂಗೀಕಾರ

ಜಾಟ್ ಮೀಸಲಾತಿ ಮಸೂದೆ ಸರ್ವಾನುಮತದಿಂದ ಅಂಗೀಕಾರ: ಜಾಟರು ಹಾಗೂ ಇತರ ಐದು ಸಮುದಾಯಗಳಿಗೆ ಸರ್ಕಾರಿ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಮೀಸಲಾತಿ ಕಲ್ಪಿಸುವ ಮಸೂದೆಯನ್ನು ಹರಿಯಾಣ ವಿಧಾನಸಭೆ ಮಂಗಳವಾರ ಸರ್ವಾನುಮತದಿಂದ ಅಂಗೀಕರಿಸಿದೆ.

No comments:

Post a Comment