stat Counter



Monday, March 28, 2016

ಕಸಾಪ ಕಾರ್ಯಕಾರಿ ಸಮಿತಿಗೆ ನೇಮಕ

ಕಸಾಪ ಕಾರ್ಯಕಾರಿ ಸಮಿತಿಗೆ ನೇಮಕ: ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿಗೆ ಮಹಿಳಾ ಪ್ರತಿನಿಧಿಯಾಗಿ ಡಾ. ವಸುಂಧರಾ ಭೂಪತಿ, ಪರಿಶಿಷ್ಟ ಜಾತಿ ಪ್ರತಿನಿಧಿಯಾಗಿ ಬಿ.ಟಿ. ಲಲಿತಾ ನಾಯಕ್‌ ಮತ್ತು ಸಂಘಸಂಸ್ಥೆಗಳ ಪ್ರತಿನಿಧಿಯಾಗಿ ಶೇಖರಗೌಡ ಮಾಲಿಪಾಟೀಲ ಅವರನ್ನು ನೇಮಕ ಮಾಡಲಾಗಿದೆ.

No comments:

Post a Comment