stat Counter



Wednesday, April 13, 2016

ಡಾ.ಟಿ.ವಿ. ವೆಂಕಟಾಚಲ ಶಾಸ್ತ್ರಿಗೆ ನೃಪತುಂಗ ಪ್ರಶಸ್ತಿ -2016

ಡಾ.ಟಿ.ವಿ. ವೆಂಕಟಾಚಲ ಶಾಸ್ತ್ರಿಗೆ ನೃಪತುಂಗ ಪ್ರಶಸ್ತಿ: ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ  ಬೆಂಗಳೂರು ಮಹಾ ನಗರ ಸಾರಿಗೆ ಸಂಸ್ಥೆ ಸ್ಥಾಪಿಸಿರುವ ‘ನೃಪತುಂಗ ಸಾಹಿತ್ಯ ಪ್ರಶಸ್ತಿ’ಗೆ  ವಿದ್ವಾಂಸ ಡಾ.ಟಿ.ವಿ. ವೆಂಕಟಾಚಲ ಶಾಸ್ತ್ರಿ ಅವರು ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು ₹7ಲಕ್ಷ ನಗದು ಒಳಗೊಂಡಿದೆ.

No comments:

Post a Comment