3 ತಿಂಗಳಲ್ಲಿ 116 ರೈತರು ಆತ್ಮಹತ್ಯೆ: ಮಳೆ ಕೊರತೆ, ಬರ ಪರಿಸ್ಥಿತಿಯಿಂದ ಬೆಳೆ ಕೈಕೊಟ್ಟ ಕಾರಣಕ್ಕೆ ಪ್ರಸಕ್ತ ವರ್ಷ ಆರಂಭದ ಮೂರು ತಿಂಗಳಲ್ಲಿ 116 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಪ್ರಕರಣಗಳಾಗಿದ್ದು, ಪಂಜಾಬ್ ಹಾಗೂ ತೆಲಂಗಾಣ ನಂತರದ ಸ್ಥಾನದಲ್ಲಿವೆ. ಬರದಿಂದ 22.33 ಲಕ್ಷ ಹೆಕ್ಟೇರ್ ಹಿಂಗಾರು ಬೆಳೆಗೆ ಹಾನಿಯಾಗಿದೆ ಎಂದು ವರದಿ ಮಾಡಿದ್ದ ಕರ್ನಾಟಕ ಸರ್ಕಾರ, ₹ 1,417 ಕೋಟಿ ನೆರವು ಕೇಳಿದೆ ಎಂದು ಸಂಸತ್‌ನಲ್ಲಿ ತಿಳಿಸಲಾಯಿತು.
No comments:
Post a Comment