‘ ಆಧುನಿಕೋತ್ತರ ಬರಹದ ವಿಕೇಂದ್ರೀಕರಣ’: ನವ್ಯ, ನವೋದಯ, ಬಂಡಾಯ ಸಾಹಿತ್ಯ ಪ್ರಕಾರಗಳು ಸ್ಪಷ್ಟ ಸ್ವರೂಪ ಹೊಂದಿವೆ. ಆದರೆ ಆಧುನಿಕೋತ್ತರ ಬರವಣಿಗೆ ವಿಕೇಂದ್ರೀಕರಣಗೊಂಡು ಭಿನ್ನತೆಯೆಡೆಗೆ ಸಾಗಿದೆ. ಇದನ್ನು ನಿವಾರಿಸಲು ಬರಹಗಾರ ಬರವಣಿಗೆಯ ಪ್ರತಿ ಹಂತದಲ್ಲಿ ಅಂತಃಚರ್ಚೆಗೆ ಒಳಗಾಗಬೇಕು ಎಂದು ಸಾಹಿತಿ ಡಾ.ಗಿರಡ್ಡಿ ಗೋವಿಂದರಾಜ ಹೇಳಿದರು.
No comments:
Post a Comment