stat Counter



Showing posts with label ದೇವಸ್ಥಾನ ಮತ್ತು ದಲಿತರು. Show all posts
Showing posts with label ದೇವಸ್ಥಾನ ಮತ್ತು ದಲಿತರು. Show all posts

Tuesday, April 19, 2016

ಅಸ್ಪೃಶ್ಯತೆ ದಲಿತರ ಸಮಸ್ಯೆ ಅಲ್ಲ -ದೇವನೂರು

ಅಸ್ಪೃಶ್ಯತೆ ದಲಿತರ ಸಮಸ್ಯೆ ಅಲ್ಲ: ‘ಅಸ್ಪೃಶ್ಯತೆ ಎನ್ನುವುದು ದಲಿತರ ಸಮಸ್ಯೆಯಲ್ಲ. ಅದನ್ನು ಯಾರು ಆಚರಿಸುತ್ತಾರೋ ಅವರ ಸಮಸ್ಯೆ’ ಎಂದು ಸಾಹಿತಿ ದೇವನೂರ ಮಹದೇವ ಹೇಳಿದರು. ಹೊಳೆನರಸೀಪುರದ ಸಿಗರನಹಳ್ಳಿಯಲ್ಲಿ ದಲಿತರಿಗೆ ದೇವಸ್ಥಾನ ಮತ್ತು ಸಮುದಾಯ ಭವನಕ್ಕೆ ಪ್ರವೇಶ ನಿರಾಕರಿಸಿರುವ ಪ್ರಕರಣದ ಬಗ್ಗೆ ‘ಪ್ರಜಾವಾಣಿ’ ಯೊಂದಿಗೆ ಅವರು ಮಾತನಾಡಿದರು.