ಬಳ್ಳಾರಿಯಲ್ಲಿ ಅಘೋಷಿತ ಬಂದ್!: ಇಲ್ಲಿ ಮಧ್ಯಾಹ್ನ 12 ಗಂಟೆಯಾಗುತ್ತಿದ್ದಂತೆಯೇ ಜನಸಂಚಾರ ನಿಂತು ಬಿಡುತ್ತದೆ. ಬಹುತೇಕ ರಸ್ತೆಗಳೆಲ್ಲ ಬಿಕೋ ಎನ್ನುತ್ತವೆ. ಮಳಿಗೆಗಳಿಗೆ ಬೀಗ ಬೀಳುತ್ತದೆ. ಒಂದು ರೀತಿಯಲ್ಲಿ ಅಘೋಷಿತ ಬಂದ್ ವಾತಾವರಣ ನಿರ್ಮಾಣವಾಗುತ್ತದೆ.
ಸಖೀಗೀತ-SAKHEEGEETA-This blog contains articles, book reviews in kannada and english about kannada and Indian literature