stat Counter



Showing posts with label ರೈತರ ಆತ್ಮಹತ್ಯೆ. Show all posts
Showing posts with label ರೈತರ ಆತ್ಮಹತ್ಯೆ. Show all posts

Sunday, January 24, 2016

ರೈತರು ಸೆಮಿನಾರ್‌ಗೆ ಬಂದು ಮಾತನಾಡಲಾದೀತೇ: ಬಿಕೆಸಿ

ರೈತರು ಸೆಮಿನಾರ್‌ಗೆ ಬಂದು ಮಾತನಾಡಲಾದೀತೇ: ಬಿಕೆಸಿ: ರೈತರು, ಶ್ರಮಿಕರು ಅಸಹನೆ ವ್ಯಕ್ತಪಡಿಸುತ್ತಿಲ್ಲ ಎಂದು ವಿಮರ್ಶಕ ಪ್ರೊ. ನಟರಾಜ್ ಹುಳಿಯಾರ್ ಅವರು ‘ಧಾರವಾಡ ಸಾಹಿತ್ಯ ಸಂಭ್ರಮ’ದಲ್ಲಿ ಆಡಿದ್ದ ಮಾತಿಗೆ ಕಾಂಗ್ರೆಸ್‌ ಮುಖಂಡ ಪ್ರೊ.ಬಿ.ಕೆ. ಚಂದ್ರಶೇಖರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕೃಷಿಕರ ಸಮಸ್ಯೆಗೆ ಪರಿಹಾರ ಅರಸುತ್ತಾ... { ಧಾರವಾಡ ಸಾಹಿತ್ಯ ಸಂಭ್ರಮ -2016 }

ಕೃಷಿಕರ ಸಮಸ್ಯೆಗೆ ಪರಿಹಾರ ಅರಸುತ್ತಾ...: ‘ರೈತರ ಆತ್ಮಹತ್ಯೆಗಳು ಎಷ್ಟಾದವು ಎಂದು ಪಟ್ಟಿ ಮಾಡಿ ನೀಡಿದ ಮಾಧ್ಯಮಗಳು, ಆತ್ಮಹತ್ಯೆ ಮಾಡಿಕೊಂಡ ರೈತನ ಪತ್ನಿ ಆ ಕಾಯಕವನ್ನು ಹೇಗೆ ಮುಂದುವರಿಸಿಕೊಂಡು ಬದುಕು ಮುನ್ನಡೆಸಿದ್ದಾಳೆ ಎಂಬುದನ್ನು ತೋರಿಸಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವ ಮನಃಸ್ಥಿತಿಗೆ ಯಾರೂ ಹೋಗುವುದಿಲ್ಲ’ ಎಂದು ಪರಿಸರ ಬರಹಗಾರ ಶಿವಾನಂದ ಕಳವೆ ಹೇಳುತ್ತಿದ್ದಂತೆಯೇ ಸಭೆಯಲ್ಲಿ ನೀರವ ಮೌನ ಆವರಿಸಿತು.