ಗಾರ್ಮೆಂಟ್ ಕಾರ್ಖಾನೆಗೆ ವಲಸಿಗರ ಲಗ್ಗೆ: ಕೇವಲ ನೂರರ ಸಂಖ್ಯೆಯಲ್ಲಿ ದರ್ಜಿಗಳನ್ನು ಇಟ್ಟುಕೊಂಡು ಶರ್ಟ್–ಪ್ಯಾಂಟ್ ತಯಾರಿಸುತ್ತಿದ್ದ ಮೇಸರ್ಸ್ ಬೆಂಗಳೂರು ಡ್ರೆಸ್ ಮೇಕಿಂಗ್ ಕಂಪೆನಿಯಿಂದ ಹಿಡಿದು ಲಕ್ಷಾಂತರ ಜನರಿಗೆ ಉದ್ಯೋಗ ನೀಡಿದ ಸಾವಿರಾರು ಕಾರ್ಖಾನೆಗಳವರೆಗೆ
ದೊಡ್ಡ ಗಾತ್ರದಲ್ಲಿ ಬೆಳೆದು ನಿಂತಿದೆ ನಗರದ ಗಾರ್ಮೆಂಟ್ ಉದ್ಯಮ.
ಸಖೀಗೀತ-SAKHEEGEETA-This blog contains articles, book reviews in kannada and english about kannada and Indian literature
stat Counter
//
var sc_project=11731401;
var sc_invisible=0;
var sc_security="395262f6";
var scJsHost = (("https:" == document.location.protocol) ? "https://secure." : "http://www.");
document.write(""+"script>");
//]]>
Showing posts with label bengaluru garment workers. Show all posts
Showing posts with label bengaluru garment workers. Show all posts
Thursday, April 21, 2016
Tuesday, April 19, 2016
ಪಿಎಫ್ ಪ್ರತಿಭಟನೆ: ರಣರಂಗವಾದ ಬೆಂಗಳೂರು
ಪಿಎಫ್ ಪ್ರತಿಭಟನೆ: ರಣರಂಗವಾದ ಬೆಂಗಳೂರು: ಪಿಎಫ್ ನೀತಿ ವಿರೋಧಿಸಿ ನಡೆದ ಪ್ರತಿಭಟನೆ ಮಂಗಳವಾರ ಧ್ವಂಸಾರೂಪ ಪಡೆದಿದೆ. ಜಾಲಹಳ್ಳಿ ಕ್ರಾಸ್ ಬಳಿ ಎರಡು ಬಸ್ ಬೆಂಕಿಗೆ ಆಹುತಿಯಾಗಿವೆ. ಹೆಬ್ಬಗೋಡಿ ಠಾಣೆ ಆವರಣದಲ್ಲಿ ನಿಲ್ಲಿಸಿದ್ದ ಜಪ್ತು ವಾಹನಗಳಿಗೆ ಬೆಂಕಿ ಹಚ್ಚಿದ್ದು, ಭಸ್ಮವಾಗಿವೆ. ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಪರಿಸ್ಥಿತಿ ಕೈ ಮೀರುತ್ತಿರುವುದನ್ನು ತಡೆಯಲು ಅಶ್ರುವಾ
ಯು ಪ್ರಯೋಗಿದ್ದಾರೆ. 10 ಮಂದಿಯನ್ನು ಬಂಧಿಸಲಾಗಿದೆ.
Subscribe to:
Posts (Atom)