stat Counter

Showing posts with label kannada in professional courses. Show all posts
Showing posts with label kannada in professional courses. Show all posts

Sunday, January 17, 2016

ವೃತ್ತಿ ಶಿಕ್ಷಣದಲ್ಲಿ ಕನ್ನಡ ಕಡ್ಡಾಯ

ವೃತ್ತಿ ಶಿಕ್ಷಣದಲ್ಲಿ ಕನ್ನಡ ಕಡ್ಡಾಯ: ವೃತ್ತಿ ಶಿಕ್ಷಣದಲ್ಲಿ ಕನ್ನಡವನ್ನು ಕಡ್ಡಾಯವಾಗಿ ಬೋಧಿಸಬೇಕು ಎಂದು  ಹಂಪಿ ಕನ್ನಡ ವಿ.ವಿಯ ವಿಶ್ರಾಂತ ಕುಲಪತಿ ಡಾ. ಹಿ.ಚಿ. ಬೋರಲಿಂಗಯ್ಯ ನೇತೃತ್ವದ ಸಮಿತಿ ಉನ್ನತ ಶಿಕ್ಷಣ ಇಲಾಖೆಗೆ ಶಿಫಾರಸು ಮಾಡಿದೆ.