ಸಖೀಗೀತ-SAKHEEGEETA-This blog contains articles, book reviews in kannada and english about kannada and Indian literature
stat Counter
//
var sc_project=11731401;
var sc_invisible=0;
var sc_security="395262f6";
var scJsHost = (("https:" == document.location.protocol) ? "https://secure." : "http://www.");
document.write(""+"script>");
//]]>
Showing posts with label kannada novel. Show all posts
Showing posts with label kannada novel. Show all posts
Wednesday, August 12, 2020
Monday, May 18, 2020
Sunday, April 19, 2020
Saturday, April 18, 2020
Wednesday, November 6, 2019
Wednesday, March 27, 2019
ವಿವೇಕ ಶ್ಯಾನುಭಾಗರ "ಘಾಚರ್ ಘೋಚರ್ " Ghachar Ghochar by Vivek Shanbhag, book review: This novella packs a punch
Ghachar Ghochar by Vivek Shanbhag, book review: This novella packs a punch | The Independent: Think of great Indian novels since Salman Rushdie set a certain tone with Midnight’s Children back in 1981 – Vikram Seth’s A Suitable Boy, Rohinton Mistry’s A Fine Balance, Arundhati Roy’s The God of Small Things or, most recently, Jhumpa Lahiri’s The Lowland – they tend towards large tomes, written in English.

Friday, March 22, 2019
Tuesday, March 19, 2019
Friday, October 19, 2018
ದೇವನೂರು ಮಹಾದೇವ -- ಮಲೆಗಳಲ್ಲಿ ಮದುಮಗಳಿಗೆ ಕಣ್ಹಾಕಿ...
ಮಲೆಗಳಲ್ಲಿ ಮದುಮಗಳಿಗೆ ಕಣ್ಹಾಕಿ... | Prajavani: ಕನ್ನಡದ ಮೊದಲ ಕಾದಂಬರಿ ‘ಇಂದಿರಾ ಬಾಯಿ’ಗೆ ನೂರು ವರ್ಷ ತುಂಬಿದ ನೆನಪಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆ. ಅಲ್ಲಿ ‘ಮಲೆಗಳಲ್ಲಿ ಮದುಮಗಳು’ ಶತಮಾನದ ಕಾದಂಬರಿ ಎಂದೆ. ಈ ಅನ್ನಿಸಿಕೆ ಕನ್ನಡಕ್ಕೆ ಮಾತ್ರ ಅಲ್ಲ ಭಾರತದ ವ್ಯಾಪ್ತಿಗೂ ಈಗಲೂ ನಿಜ ಅನ್ನಿಸುತ್ತಿದೆ.


Monday, July 16, 2018
ಸುಬ್ರಾಯ ಚೊಕ್ಕಾಡಿ -- ಟಿ. ಜಿ. ರಾಘವರ ಕಾದಂಬರಿ
"ಮನೆ" ಟಿ.ಜಿ.ರಾಘವರ ಒಂದು ವಿಶಿಷ್ಟ ಕಾದಂಬರಿ. ಟಿ.ಜಿ.ರಾಘವರು ನವ್ಯ ಸಾಹಿತ್ಯ ಸಂದರ್ಭದ ಪ್ರಮುಖ ಲೇಖಕರಲ್ಲಿ ಒಬ್ಬರು.ಮೊದಲ ಸಂಕ್ರಮಣ ದ್ವೈಮಾಸಿಕದಲ್ಲಿ ಪ್ರಕಟವಾದ ಅವರ"ಶ್ರಾದ್ಧ"ಕತೆಯು ಸಾಕಷ್ಟು ಚರ್ಚೆಗೆ ಒಳಗಾಗಿತ್ತು.1979 ರಲ್ಲಿ ಪ್ರಥಮ ಮುದ್ರಣ ಹಾಗೂ 1990 ರಲ್ಲಿ ದ್ವಿತೀಯ ಮುದ್ರಣ ಕಂಡ ಈ ಪುಟ್ಟ ಕಾದಂಬರಿಯ ಪ್ರಕಾಶಕರು "ಗೀತಾ ಬುಕ್ ಹೌಸ್, ಮೈಸೂರು " ರಾಘವರ ಇತರ ಪ್ರಕಟಿತ ಕೃತಿಗಳಲ್ಲಿ "ಜ್ವಾಲೆ ಆರಿತು"ಹಾಗೂ "ಸಂಬಂಧಗಳು "ಎನ್ನುವ ಕಥಾ ಸಂಕಲನಗಳು,"ವಿಕೃತಿ"ಎನ್ನುವ ಕಾದಂಬರಿ,ಮತ್ತು "ಪ್ರೇತಗಳು"ಎನ್ನುವ ನಾಟಕ ಮುಖ್ಯವಾದವುಗಳು.
"ಸಂತೆಯೊಳಗೊಂದು ಮನೆಯ ಮಾಡಿ,ಸದ್ದು ಗದ್ದಲಕೆ ಅಂಜಿದೊಡೆ ಎಂತಯ್ಯಾ "ಅನ್ನುವುದು ಅಕ್ಕನ ವಚನವೊಂದರ ಸಾಲು. ಈ ಸಾಲಿಗೆ ವಿಷಾದದ ಉದಾಹರಣೆಯಾಗಿ ಈ ಕಾದಂಬರಿಯ ಮುಖ್ಯ-ಆದರೆ ಅಮಾಯಕ-ಪಾತ್ರಗಳಾದ ರಾಜಣ್ಣ ಮತ್ತು ಗೀತಾ ,ನಗರದಲ್ಲಿ ಒಂದು ಪುಟ್ಟ ಮನೆಯು ನೆಮ್ಮದಿಯ ಹಾಗೂ ಖಾಸಗಿಯ ಬದುಕಿಗಾಗಿ ಬೇಕೆಂದು ಹಂಬಲಿಸಿದವರು.;ಅಂಥ ಕನಸು ಕಂಡವರು.ಆದರೆ ನಗರದ ಗದ್ದಲ,ಎಲ್ಲ ಖಾಸಗಿತನವನ್ನೂ ನುಂಗಿ ಹಾಕಿ,ಅದರ ಪಾವಿತ್ರ್ಯವನ್ನು ನಾಶಮಾಡಿ ನಿರ್ದಯವಾಗಿ ವರ್ತಿಸುವ ನಗರದ ಕ್ರೌರ್ಯ,ಖಾಸಗಿ ಬದುಕಿನೊಳಗೆ ಮೂಗುತೂರಿಸುವ ಜನ ಸಮುದಾಯದ ತಲೆಹರಟೆ...ಇವೆಲ್ಲವುಗಳ ನಡುವೆ ರಾಜಣ್ಣ ದಂಪತಿಗಳ ಮನೆಯನ್ನು ಹೊಂದುವ.ಹಾಗೂ ಆಮೇಲೆ ಮನೆಯನ್ನು ಹೇಗೋ ಹೊಂದಿದ ಮೇಲೆ ನೆಮ್ಮದಿಯಾಗಿ ಹಾಗೂ ಖಾಸಗಿಯಾಗಿ ಬದುಕುವ ಕನಸು ವಾಸ್ತವದ ಸುಡು ಬಿಸಿಯಲ್ಲಿ ಕರಗಿ ಹೋಗುವುದನ್ನು ಈ ಕಾದಂಬಲರಿಯು ಅನನ್ಯವಾಗಿ ಚಿತ್ರಿಸುತ್ತದೆ.ಮನೆ ಎನ್ನುವ ಸಂಸ್ಥೆಯ ಸುತ್ತ ನಿರ್ಮಿತವಾಗುವ ಮಧ್ಯಮವರ್ಗದ ಜೀವನದ ದುರಂತವನ್ನು ನಗರದ ಹಿನ್ನೆಲೆಯಲ್ಲಿಈ ಬಗೆಯ ನಿಷ್ಠುರತೆಯಲ್ಲಿ ಕಟ್ಟಿಕೊಟ್ಟ ಕೃತಿ ಇನ್ನೊಂದಿಲ್ಲವೆನ್ನಬಹುದು.ಮನುಷ್ಯನ ಖಾಸಗಿತನದ ಬದುಕು ಕಳೆದು ಹೋಗುತ್ತಿರುವ ನಮ್ಮ ಕಾಲದ ನೋವಿನ ಅನುಭವಕ್ಕೆ ಈ ಕೃತಿಯು ಕನ್ನಡಿ ಹಿಡಿದ ಹಾಗಿದೆ.
ಗಿರೀಶ ಕಾಸರವಳ್ಳಿಯವರ "ಮನೆ" ಸಿನೆಮಾವು ಈ ಕಾದಂಬರಿಯನ್ನು ಆಧರಿಸಿ ನಿರ್ಮಾಣವಾಗಿದೆ.ಹಿಂದಿ ಹಾಗೂ ಕನ್ನಡ-ಈ ಎರಡೂ ಭಾಷೆಗಳಲ್ಲಿ ತಯಾರಾಗಿರುವ ಈ ಸಿನೆಮಾದಲ್ಲಿ ಖ್ಯಾತ ನಟ ನಟಿಯರಾದ ನಾಸಿರುದ್ದೀನ್ ಷಾ,ದೀಪ್ತಿ ನಾವಲ್,ರೋಹಿಣಿ ಹಟ್ಟಂಗಡಿ ಮೊದಲಾದವರು ಅಭಿನಯಿಸಿದ್ದು ಅತ್ಯುತ್ತಮ ಪ್ರಾದೇಶಿಕ ಚಿತ್ರವೆಂದು ರಾಷ್ಟ್ರಪ್ರಶಸ್ತಿಯನ್ನು ಗಳಿಸಿರುತ್ತದೆ.
--ಸುಬ್ರಾಯ ಚೊಕ್ಕಾಡಿ.
Sunday, February 11, 2018
Thursday, January 4, 2018
Friday, November 24, 2017
Saturday, April 8, 2017
Sunday, July 13, 2014
ನರೇಂದ್ರ ಪೈ- ಹೊರಳುವ ದಾರಿಯಲ್ಲಿ ಕನ್ನಡ ಕಾದಂಬರಿ ಪ್ರಕಾರ
pls clik title to read Narendra Pai's article -New Trends in KANNADA NOVEL
Sunday, July 28, 2013
ಕನ್ನಡ ಕಾದಂಬರಿ -ಇಂದಿನ ಸವಾಲುಗಳು { ಭಾಗ- ೧ ] -ಎಚ್. ಎಸ್. ರಾಘವೇಂದ್ರ ರಾವ್
Details -clik here to read h. s. raghavendra rao's article- Contemporary kannada Novel [ Vijayavani 28-7-2013 ]

Subscribe to:
Posts (Atom)


