stat Counter



Showing posts with label teacher's scarcity in karnataka. Show all posts
Showing posts with label teacher's scarcity in karnataka. Show all posts

Wednesday, January 20, 2016

ಖಾಸಗಿ ಶಾಲೆಗಳಲ್ಲೂ ಶಿಕ್ಷಕರ ಬರ!

ಖಾಸಗಿ ಶಾಲೆಗಳಲ್ಲೂ ಶಿಕ್ಷಕರ ಬರ!: ಸರ್ಕಾರಿ ಶಾಲೆಗಳಷ್ಟೇ ಅಲ್ಲ; ರಾಜ್ಯದ ಖಾಸಗಿ ಶಾಲೆಗಳೂ ಶಿಕ್ಷಕರ ಕೊರತೆ ಎದುರಿಸುತ್ತಿವೆ! ವಿವಿಧ ವಿಷಯಗಳ ನುರಿತ ಶಿಕ್ಷಕರು ಈಗ ಹೆಚ್ಚು ವೇತನ ನೀಡುವ ಟ್ಯುಟೋರಿಯಲ್‌ಗಳು ಮತ್ತು ಕೋಚಿಂಗ್‌ ಕೇಂದ್ರಗಳತ್ತ ಮುಖ ಮಾಡುತ್ತಿರುವುದು ಇದಕ್ಕೆ ಕಾರಣ. ಅಲ್ಲದೆ  ಶಾಲೆಗಳಲ್ಲಿ ಸಿಗುವ ಸಂಬಳಕ್ಕಿಂತ ಹೆಚ್ಚು ದುಡ್ಡು ಸಂಪಾದಿಸಬಹುದು ಎಂಬ ಕಾರಣಕ್ಕೆ ಕೆಲವು ಶಿಕ್ಷಕರು ತಮ್ಮದೇ ಆದ ಕೋಚಿಂಗ್ ಕೇಂದ್ರ ತೆರೆಯುತ್ತಿರುವುದರಿಂದಲೂ ಈ ಸಮಸ್ಯೆ ಉಂಟಾಗಿದೆ.